ಕಾರ್ಯಾಲಯದ ಹೆಸರು: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಘಟಕ

ಕಾರ್ಯಾಲಯದ ಕುರಿತು:

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಘಟಕವು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಾರಂಭದೊಂದಿಗೆ ಕಾರ್ಯನಿರ್ವಹಿಸುತ್ತಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರದಿಂದ ವಿದ್ಯಾರ್ಥಿಗಳಿಗೆ ದೊರೆಯುವ ಎಲ್ಲ ಸೌಲಭ್ಯಗಳನ್ನು ಘಟಕದ ಮುಖಾಂತರ ಒದಗಿಸಲಾಗುತ್ತದೆ. ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಗಳಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ, ಬುಕ್ ಬ್ಯಾಂಕ್ ಸೌಲಭ್ಯ ಯೋಜನಾ ಕಾರ್ಯಗಳಿಗೆ ಹಣಕಾಸಿನ ನೆರವು, ಶೈಕ್ಷಣಿಕ ಪ್ರವಾಸ, ಸಂಶೋಧನಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶಿಷ್ಯವೇತನವನ್ನು ವಿದ್ಯಾರ್ಥಿಗಳಿಗೆ ಯಶಸ್ವಿಯಾಗಿ ತಲುಪಿಸಲಾಗುತ್ತಿದೆ.

img
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಘಟಕದ ಕಛೇರಿಯ ಹೊರನೋಟ.
img
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಘಟಕದ ಕಛೇರಿಯ ಒಳನೋಟ.
img
05-04-2017ರಂದು ಡಾ. ಬಾಬು ಜಗಜೀವನರಾಮ್ ಅವರ 109ನೇಯ ಜಯಂತಿಯನ್ನು ಆಚರಿಸಲಾಯಿತು.
img
14-04-2017 ಡಾ. ಬಾಬಾಸಾಹೇಬ ಅಂಬೇಡ್ಕರ್‍ರವರ 126ನೇಯ ಜಯಂತಿಯನ್ನು ಆಚರಿಸಲಾಯಿತು.
img
06-07-2017ರಂದು ಡಾ. ಬಾಬು ಜಗಜೀವನರಾಮ್ ಅವರ 31ನೇಯ ಪುಣ್ಯತಿಥಿಯನ್ನು ಆಚರಿಸಲಾಯಿತು.
img
04-09-2017ರಂದು 2016-17ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪೂರ್ಣಾವಧಿ ಪಿಎಚ್.ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು
img
05-10-2017ರಂದು ಮಹರ್ಷಿ. ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
img
06-11-2017ರಂದು ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.
img
17-11-2017ರಂದು 2016-17ನೇ ಸಾಲಿನ ಎಸ್.ಸಿ.ಪಿ ಯೋಜನೆ ಅಡಿಯಲ್ಲಿ ಮುಖ್ಯ ಆವರಣದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗಣಕಯಂತ್ರ ಪ್ರಯೋಗಾಲಯವನ್ನು ಪ್ರಾರಂಭಿಸಲಾಯಿತು.
img
17-11-2017ರಂದು 2016-17ನೇ ಸಾಲಿನ ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಮುಖ್ಯ ಆವರಣದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಗಣಕಯಂತ್ರ ಪ್ರಯೋಗಾಲಯವನ್ನು ಪ್ರಾರಂಭಿಸಲಾಯಿತು.
img
03-01-2018ರಂದು ಅಕ್ಷರದವ್ವ ಸಾವಿತ್ರಿಭಾಯಿ ಫುಲೆ ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
img
05-04-2018ರಂದು ಡಾ. ಬಾಬು ಜಗಜೀವನರಾಮ್ ಅವರ 110ನೇಯ ಜಯಂತಿಯನ್ನು ಆಚರಿಸಲಾಯಿತು.
img
14-04-2018 ಡಾ. ಬಾಬಾಸಾಹೇಬ ಅಂಬೇಡ್ಕರ್‍ರವರ 127ನೇಯ ಜಯಂತಿಯನ್ನು ಆಚರಿಸಲಾಯಿತು.
img
24-05-2018ರಂದು 2017-18ನೇಯ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಸ್ನಾತಕೋತ್ತರ/ಪೂರ್ಣಾವಧಿ ಪಿಎಚ್.ಡಿ ಸಂಶೋಧನಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಲ್ಯಾಪ್‍ಟಾಪ್‍ಗಳನ್ನು ವಿತರಿಸಲಾಯಿತು.

ಕುಂದು ಕೊರತೆ/ ಸಲಹೆಗಳಿಗಾಗಿ ಸಂಪರ್ಕಿಸಿ

ವಿದ್ಯಾರ್ಥಿಗಳು :
  • e-mail_id: scstobc_students_grievance@rcub.ac.in

ಬೋಧಕೇತರ ಸಿಬ್ಬಂದಿ :
  • e-mail_id: scstobc_nonteaching_grievance@rcub.ac.in

ಬೋದಕ ಸಿಬ್ಬಂದಿ :
  • e-mail_id: scstobc_teachers_grievance@rcub.ac.in

ಸಂಪರ್ಕಕ್ಕಾಗಿ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ,
ವಿದ್ಯಾ ಸಂಗಮ,
ಪಿ ಬಿ ಆರ್ ಆರ್ ಎಚ್ - 4,
ಬೆಳಗಾವಿ - 591156

www.rcub.ac.in