ಮಾನ್ಯ ಗೌರವಾನ್ವಿತ ಪ್ರಧಾನ ಮಂತ್ರಿಗಳು, ದಿನಾಂಕ ೨೯/೦೧/೨೦೧೯ ರಂದು ೧೧:೦೦ ಘಂಟೆಗೆ " ಪರೀಕ್ಷಾ ಫೆ ಚರ್ಚಾ " ಎಂಬ ವಿಷಯದ ಮೇಲೆ ವಿದ್ಯಾರ್ಥಿಗಳೊಂದಿಗೆ, ಶಿಕ್ಷಕರುಗಳೊಂದಿಗೆ ಹಾಗೂ ಪಾಲಕರೊಂದಿಗೆ ಪರೀಕ್ಷೆಯ ಒತ್ತಡವನ್ನು ಕಡಿಮಯೇಗೊಳಿಸುವ ಕುರಿತು "ತಾಲ್ಕಟೋರ ಕ್ರೀಡಾಂಗಣ, ನವ ದೆಹಲಿ " ಯಲ್ಲಿ ಪರಸ್ಪರ ಕ್ರಿಯೆಯನ್ನು ಹಮ್ಮಿಕೊಂಡಿರುತ್ತಾರೆ.

ಮೇಲ್ಕಾಣಿಸಿದ " ಪರೀಕ್ಷಾ ಫೆ ಚರ್ಚಾ " ಎಂಬ ಪರಸ್ಪರ ಕ್ರಿಯೆಯಲ್ಲಿ ಭಾಗವಹಿಸಲು ಈ ಕೆಳಕಾಣಿಸಿದ ಪೋರ್ಟಲ್ ಮೂಲಕ ನೋಂದಾಯಿಸಿ ಕೊಳ್ಳಬಹುದಾಗಿದೆ 

https://auth.mygov.in/user

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಾಣಿಸಿದ ಡೌನ್ಲೋಡ್ ಲಿಂಕ್ ಅನ್ನು ಕ್ಲಿಕ್ ಮಾಡಿ : Download File

ಸಂಪರ್ಕಕ್ಕಾಗಿ

ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ,
ವಿದ್ಯಾ ಸಂಗಮ,
ಪಿ ಬಿ ಆರ್ ಆರ್ ಎಚ್ - 4,
ಬೆಳಗಾವಿ - 591156

www.rcub.ac.in